ಅಹಿಂದ ವರ್ಗದ ಯುವ ನಾಯಕ ಚಂದ್ರಶೇಖರ ಕಂಬಳಿ ಇವರು, ಧಾರವಾಡ ಜಿಲ್ಲೆಯ ಅಹಿಂದ ಒಕ್ಕೂಟದ ವಿಧ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಅಹಿಂದ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಚಂದ್ರಶೇಖರ ಕಂಬಳಿ, ಹಲವಾರು ಹೋರಾಟಗಳಲ್ಲಿ ಭಾಗವಹಿಸಿದ್ದಾರೆ.
ಅಹಿಂದ ಒಕ್ಕೂಟದ ರಾಜ್ಯ ಅಧ್ಯಕ್ಷ ಮುತ್ತಣ್ಣ ಶಿವಳ್ಳಿ, ಕಂಬಳಿಯವರನ್ನು ಧಾರವಾಡ ಜಿಲ್ಲಾ ವಿಧ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.
