ಬೆಂಗಳೂರಿನ ಬಳಿ ಭೀಕರ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಕಾರಿನ ಮೇಲೆ ಕಂಟೇನರ್ ಟ್ರಕ್ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ 6 ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಪ್ರವಾಸಕ್ಕೆಂದು ಬೆಂಗಳೂರಿನಿಂದ ಇವರೆಲ್ಲ ವೋಲ್ವೋ ಕಾರಿನಲ್ಲಿ ವಿಜಯಪುರಕ್ಕೆ ಹೊರಟಿದ್ದರು ಎನ್ನಲಾಗಿದೆ. ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿದಂತೆ 6 ಜನರ ಶವ ನುಜ್ಜುಗುಜ್ಜಾಗಿದೆ ಎನ್ನಲಾಗಿದೆ.