ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ರ ನಿಧನರಾದ ಪ್ರಯುಕ್ತ ರಾಜ್ಯದಲ್ಲಿ ನಾಳೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
ದೇಶ ಒಬ್ಬ ಶ್ರೇಷ್ಟ ಆರ್ಥಿಕ ತಜ್ಞನನ್ನು ಕಳೆದುಕೊಂಡು ಬಡವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಂಬನಿ ಮಿಡಿದಿದ್ದಾರೆ.
ರಾಜ್ಯದಲ್ಲಿ 7 ದಿನಗಳ ವರೆಗೆ ಶೋಕಾಚರಣೆ ಇರಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
