ಗಂಡ ಹಾಗೂ ಗಂಡನ ಮನೆಯವರ ಕಿರುಕುಳ ತಾಳದೇ ತನ್ನ ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾನು ಸಹ ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರದ ಕಮ್ಮಸಂದ್ರದಲ್ಲಿ ಈ ಘಟನೆ ನಡೆದಿದ್ದು, 7 ವರ್ಷದ ಮೌನಿಶ್, 4 ವರ್ಷದ ನಿತಿನ್ ನನ್ನು ಕೊಂದ ತಾಯಿ ತಿಪ್ಪಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪೊಲೀಸರು ತಿಪ್ಪಮ್ಮಳ ಪತಿ ಮಣಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.