ಮಾಜಿ ಪ್ರಧಾನಿ ಮನಮೋಹನ ಸಿಂಗರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಧಾಖಲಿಸಲಾಗಿದೆ ಎಂದು ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.
92 ವರ್ಷದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ರಾತ್ರಿ 8 ಗಂಟೆ ಸುಮಾರಿಗೆ ಆಸ್ಪತ್ರೆಯ ತುರ್ತು ವಿಭಾಗಕ್ಕೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ.
