ದೇಶದ ಹಿರಿಯ ರಾಜಕಾರಣಿ, ಆರ್ಥಿಕ ತಜ್ಞ, , ಜಗತ್ತಿನ ಶ್ರೇಷ್ಠ ಅರ್ಥಶಾಸ್ತ್ರಜ್ಞರಾಗಿದ್ದ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರ ನಿಧನಕ್ಕೆ ಕೆಪಿಸಿಸಿ(ಐ) ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷರಾದ ಅಲ್ ಹಾಜ್ ಸಿ ಎಸ್ ಮೆಹಬೂಬ್ ಬಾಷಾ ಕಂಬನಿ ಮಿಡಿದಿದ್ದಾರೆ.
ದೇಶದ ಆರ್ಥಿಕತೆಗೆ ಹೊಸ ಚೈತನ್ಯ ತಂದುಕೊಟ್ಟಿದ್ದ ಮನಮೋಹನ್ ಸಿಂಗ್ ಅವರನ್ನು ದೇಶ ನೆನಪಿಸಿಕೊಳ್ಳಲಿದೆ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ
