Download Our App

Follow us

Home » ಕರ್ನಾಟಕ » ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು. ಸಾವಿನ ಸಂಖ್ಯೆ 5 ಕ್ಕೆ ಏರಿಕೆ

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು. ಸಾವಿನ ಸಂಖ್ಯೆ 5 ಕ್ಕೆ ಏರಿಕೆ

ಹುಬ್ಬಳ್ಳಿಯ ಉಣಕಲ್‌ ನಲ್ಲಿ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ನಡೆದ ಸಿಲಿಂಡರ್ ಸೋರಿಕೆ ದುರಂತದಲ್ಲಿ ಮಡಿದವರ ಸಂಖ್ಯೆ ಹೆಚ್ಚಾಗುತ್ತಿದ್ದೆ.

ಇಂದು ಸಹ ಒಬ್ಬ ಮಾಲಾಧಾರಿ ಸಾವನ್ನಪ್ಪಿದ್ದು ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5 ಕ್ಕೇ ಏರಿದೆ. 

ದುರಂತದಲ್ಲಿ ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ, ರಾಜು ಮೂಗೇರಿ, ಲಿಂಗರಾಜು ಬೀರನೂರ ಸಾವನ್ನಪ್ಪಿದ್ದು, ಇಂದು ಶಂಕರ್ ಚವ್ಹಾಣ ಕೊನೆಯುಸಿರೆಳೆದಿದ್ದಾರೆ.

ಕಿಮ್ಸ್ ಆಸ್ಪತ್ರೆಯಲ್ಲಿ ಇನ್ನು ನಾಲ್ಕು ಜನ ಅಯ್ಯಪ್ಪ ಮಾಲಾಧಾರಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!