ಮುಖ್ಯಮಂತ್ರಿ ಸಿದ್ದರಾಮಯ್ಯನವರ, ಮೈಸೂರು ಭಾಗದ ಅಭಿಮಾನಿಗಳು ಕೈಯಲ್ಲಿ ಅವರ ಭಾವಚಿತ್ರ ಹಿಡಿದು ಶಬರಿಮಲೈ ಯಾತ್ರೆ ಕೈಗೊಂಡಿದ್ದಾರೆ.
ಸುಮಾರು 20 ಕ್ಕೂ ಹೆಚ್ಚು ಜನ ಅಯ್ಯಪ್ಪ ಮಾಲಾಧಾರಿಗಳು ಅಯ್ಯಪ್ಪನ ದರ್ಶನಕ್ಕೆ ಹೊರಟಿದ್ದಾರೆ. ಅಯ್ಯಪ್ಪನ ಸ್ಮರಣೆ ಮಾಡುತ್ತಾ ಹೊರಟಿರುವ ಸಿದ್ದರಾಮಯ್ಯನವರ ಅಭಿಮಾನಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.