Download Our App

Follow us

Home » ಭಾರತ » ಕಾಂಗ್ರೇಸಿನ ಮಹಿಳಾ ಶಾಸಕಿ ಸ್ಥಿತಿ ಚಿಂತಾಜನಕ

ಕಾಂಗ್ರೇಸಿನ ಮಹಿಳಾ ಶಾಸಕಿ ಸ್ಥಿತಿ ಚಿಂತಾಜನಕ

ಕೇರಳದ ತೃಕ್ಕಾಕರ ಕಾಂಗ್ರೆಸ್ ಶಾಸಕಿ ಉಮಾ ಥಾಮಸ್ ಅವರು ಭಾನುವಾರ ಸಂಜೆ ಕೊಚ್ಚಿಯ ಜವಾಹರಲಾಲ್ ನೆಹರು ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಗ್ಯಾಲರಿಯಿಂದ 15 ಅಡಿ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ.

ಕುಸಿದು ಬಿದ್ದ ಪರಿಣಾಮ ಅವರ ತಲೆ ಮತ್ತು ಬೆನ್ನುಮೂಳೆಗೆ ಗಾಯಗಳಾಗಿ ಗಂಭೀರ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಚ್ಚಿಯ ಜವಾಹರ್ ಲಾಲ್ ನೆಹರು ಸ್ಟೇಡಿಯಂನಲ್ಲಿ 15 ಅಡಿ ಕುಸಿದು ಬಿದ್ದಿದ್ದ ಕಾಂಗ್ರೆಸ್ ಶಾಸಕಿ ಉಮಾ ಥಾಮಸ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವೆಂಟಿಲೇಟರ್‌ನಲ್ಲಿ ಇರಿಸಲಾಗಿರುವ ಶಾಸಕರ ಸ್ಥಿತಿ ಚಿಂತಾಜನಕ ಚಿಕಿತ್ಸೆಯಲ್ಲಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡದಲ್ಲಿ ಆತಂಕ ಸೃಷ್ಟಿಸಿದ ಮಳೆ. ಟಿ ಟಿ ವಾಹನ ಮುಳುಗಡೆ

ಹುಬ್ಬಳ್ಳಿ ಧಾರವಾಡದಲ್ಲಿ ಮಳೆರಾಯ ಮುನಿಸಿಕೊಂಡಿದ್ದು, ನಿರಂತರ ಸುರಿಯುತ್ತಿರುವ ಮಳೆ ಆತಂಕ ಸೃಷ್ಟಿಸಿದೆ. ಸಂಜೆ 6 ರಿಂದ ಆರಂಭವಾದ ಮಳೆ ಸತತವಾಗಿ ಸುರಿಯುತ್ತಿದೆ. ಹುಬ್ಬಳ್ಳಿಯ ಗಬ್ಬುರ ಬೈಪಾಸ ಸರ್ವಿಸ

Live Cricket

error: Content is protected !!