Download Our App

Follow us

Home » ಕರ್ನಾಟಕ » 2024 ರಲ್ಲಿ ಧಾರವಾಡಕ್ಕೆ ಧಕ್ಕೆ ಬರದಂತೆ ನೋಡಿಕೊಂಡ ಪೊಲೀಸ್ ಅಧಿಕಾರಿಗಳು ಇವರು

2024 ರಲ್ಲಿ ಧಾರವಾಡಕ್ಕೆ ಧಕ್ಕೆ ಬರದಂತೆ ನೋಡಿಕೊಂಡ ಪೊಲೀಸ್ ಅಧಿಕಾರಿಗಳು ಇವರು

ಕರ್ನಾಟಕದ ಭೂಪಟದಲ್ಲಿ ತನ್ನದೇ ಆದ ಹೆಸರು ಮಾಡಿದ ನಗರ ಧಾರವಾಡ. ಧಾರವಾಡ ಶಿಕ್ಷಣ, ಸಾಹಿತ್ಯ, ಸಂಗೀತ ಕ್ಷೇತ್ರದಲ್ಲಿ ಹೆಸರು ಮಾಡಿದೆ. 

ನಿವೃತ್ತರ ಸ್ವರ್ಗ ಅಂತಲೂ ಇದಕ್ಕೆ ಕರೆಯಲಾಗುತ್ತದೆ. ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವದು ಪೊಲೀಸ್ ಇಲಾಖೆಗೆ ಒಂದು ರೀತಿ ಸವಾಲು. 

ಸಣ್ಣ ಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ, ಧಾರವಾಡ ಜನತೆಯ ನೆಮ್ಮದಿಗೆ ಭಂಗ ತರುವಂತಹ ಘಟನೆಗಳು ನಡೆಯದೆ ಇರುವದು ಸಂತೋಷದ ಸಂಗತಿ. 

ಧಾರವಾಡ ಎ ಸಿ ಪಿ  ಪ್ರಶಾಂತ ಸಿದ್ದನಗೌಡರ, ಶಹರ ರಾಣೆ ಇನ್ಸಪೆಕ್ಟರ್ ನಾಗೇಶ್ ಕಾಡದೇವರಮಠ, ಉಪನಗರ ಠಾಣೆ ಇನ್ಸಪೆಕ್ಟರ್ ದಯಾನಂದ ಶೇಗುಣಸಿ , ವಿದ್ಯಾಗಿರಿ ಠಾಣೆ ಇನ್ಸಪೆಕ್ಟರ್ ಸಂಗಮೇಶ ದಿಡಗನಾಳ ಎಂಬ ಪೊಲೀಸ್ ಅಧಿಕಾರಿಗಳು 2024 ರಲ್ಲಿ ಧಾರವಾಡ ನಗರವನ್ನು ನೆಮ್ಮದಿಯಾಗಿರುವಂತೆ ನೋಡಿಕೊಂಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!