ಧಾರವಾಡ ಪ್ರತ್ತೈಕ ಪಾಲಿಕೆಯನ್ನಾಗಿಸಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಜಿ ಸಚಿವ, ಹಾಲಿ ಶಾಸಕ ವಿನಯ ಕುಲಕರ್ಣಿ ಧನ್ಯವಾದ ಸಮರ್ಪಿಸಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಸಂಪುಟ ಸಭೆ ಮುಗಿಸಿಕೊಂಡು ಹೊರ ಬರುತ್ತಿದ್ದಂತೆ ಶಾಸಕ ವಿನಯ ಕುಲಕರ್ಣಿ ಹೂಗುಚ್ಚ ನೀಡಿ ಧನ್ಯವಾದ ಸಮರ್ಪಿಸಿದರು.