Download Our App

Follow us

Home » ಕರ್ನಾಟಕ » ಬ್ರಾಹ್ಮಣರಿಗೆ ಸಿದ್ದರಾಮಯ್ಯ ಬಂಪರ್ ಗಿಫ್ಟ್. ಅರ್ಚಕ ಮತ್ತು ಪುರೋಹಿತರನ್ನು ಮದುವೆಯಾಗುವ ಯುವತಿಗೆ 3 ಲಕ್ಷ ರೂಪಾಯಿ ಪ್ರೋತ್ಸಾಹಧನ

ಬ್ರಾಹ್ಮಣರಿಗೆ ಸಿದ್ದರಾಮಯ್ಯ ಬಂಪರ್ ಗಿಫ್ಟ್. ಅರ್ಚಕ ಮತ್ತು ಪುರೋಹಿತರನ್ನು ಮದುವೆಯಾಗುವ ಯುವತಿಗೆ 3 ಲಕ್ಷ ರೂಪಾಯಿ ಪ್ರೋತ್ಸಾಹಧನ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬ್ರಾಹ್ಮಣರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. 

ಸಿದ್ದರಾಮಯ್ಯನವರು “ಆರುಂದತಿ ” ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆಯಡಿ, ಬಡ ಬ್ರಾಹ್ಮಣ ಹುಡುಗಿಯ ಮದುವೆ ಸಂದರ್ಭದಲ್ಲಿ 25 ಸಾವಿರ ರೂಪಾಯಿ ಪ್ರೋತ್ಸಾಹಧನ ನೀಡಲಾಗುವುದು ಎಂದು ತಿಳಿಸಿದ್ದಾರೆ. 

ಅಲ್ಲದೇ ” ಮೈತ್ರೇಯಿ ” ಯೋಜನೆ ಸಹ ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ, ಅರ್ಚಕರು ಹಾಗೂ ಪುರೋಹಿತರನ್ನು ವಿವಾಹವಾಗುವ ಯುವತಿಯರಿಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿಯಂತೆ 3 ಲಕ್ಷ ರೂಪಾಯಿ ನೀಡಲಾಗುವದು ಎಂದು ಹೇಳಿದ್ದಾರೆ. 

ಸಿದ್ದರಾಮಯ್ಯನವರು ಶಾದಿ ಭಾಗ್ಯ ಯೋಜನೆ ಮಾಡಿದಾಗ, ಅಪಸ್ವರ ಎತ್ತಿದ್ದ ಬಿಜೆಪಿಗೆ ತಿರುಗೇಟು ನೀಡಿದಂತಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!