Download Our App

Follow us

Home » ಭಾರತ » ತಿರುಪತಿ ದೇವಸ್ಥಾನದಲ್ಲಿ ಕಾಲ್ತುಳಿತ ನಾಲ್ವರು ಭಕ್ತರ ಸಾವು. 150 ಜನರಿಗೆ ಗಾಯ.

ತಿರುಪತಿ ದೇವಸ್ಥಾನದಲ್ಲಿ ಕಾಲ್ತುಳಿತ ನಾಲ್ವರು ಭಕ್ತರ ಸಾವು. 150 ಜನರಿಗೆ ಗಾಯ.

ಆಂಧ್ರಪ್ರದೇಶದ ತಿರುಪತಿ ದೇವಸ್ಥಾನದಲ್ಲಿ ಉಂಟಾದ ಕಾಲ್ತುಳಿತದಲ್ಲಿ ನಾಲ್ವರು ಭಕ್ತರು ಸಾವನ್ನಪ್ಪಿದ ಘಟನೆ ನಡೆದಿದೆ. 

ವೈಕುಂಠ ದ್ವಾರ ದರ್ಶನ ಟಿಕೆಟ್ ಕೇಂದ್ರದ ಬಳಿ ಟೋಕನ್ ವಿತರಣೆ ವೇಳೆ ಕಾಲ್ತುಳಿತ ಉಂಟಾಗಿದೆ ಎನ್ನಲಾಗಿದೆ. 

ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದರೆ, 150 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಕಳ್ಳತನವಾದ ಬಂಗಾರ ಪತ್ತೆ ಹಚ್ಚಿ ಮಹಿಳೆಗೆ ಹಸ್ತಾಂತರಿಸಿದ ಇನ್ಸಪೆಕ್ಟರ್ ದಯಾನಂದ

ಧಾರವಾಡದ ಹೊಸ ಬಸ್ ನಿಲ್ದಾಣ ಬಳಿ ಬಸ್ ಹತ್ತುವ ವೇಳೆ ಕಳ್ಳತನಾಗಿದ್ದ ವ್ಯಾನಿಟಿ ಬ್ಯಾಗನ್ನು ಪತ್ತೆ ಮಾಡಿ ಮರಳಿ ಮಹಿಳೆಗೆ ಒಪ್ಪಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.  30

Live Cricket

error: Content is protected !!