ದೇಶದಾಧ್ಯಂತ ಸುದ್ದಿಯಾಗಿದ್ದ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಎಲ್ಲಾ ಆರೋಪಿಗಳು ಜಾಮೀನಿನ ಮೇಲೆ ಹೊರಗೆ ಬಂದಂತಾಗಿದೆ.
ಶರದ್‌ಗೆ ಜಾಮೀನು ದೊರೆತಿರುವುದರೊಂದಿಗೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಇದೀಗ ಜಾಮೀನು ದೊರೆತಂತಾಗಿದೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 18 ಆರೋಪಿಗಳಿದ್ದು, 15ನೇ ಆರೋಪಿ ವಿಕಾಸ್ ಪಾಟೀಲ್ ಅಲಿಯಾಸ್ ನಿಹಾಲ್ ಮಾತ್ರ ತಲೆಮರೆಸಿಕೊಂಡಿದ್ದಾನೆ.
