ಇಂದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಶೀಘ್ರ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥಿಸುವೆ ಎಂದು ಬಿಜೆಪಿ ಶಾಸಕ ಸಿ ಟಿ ರವಿ ಹೇಳಿದ್ದಾರೆ.
https://x.com/CTRavi_BJP/status/1879057192948809749
ಬೆಂಗಳೂರಿನಿಂದ ಬೆಳಗಾವಿಗೆ ಬರುವ ಸಂದರ್ಭದಲ್ಲಿ ಅವರಿದ್ದ ಕಾರು ಕಿತ್ತೂರ ಬಳಿ ಅಂಬಡಗಟ್ಟಿ ಬಳಿ ಮರಕ್ಕೆ ಡಿಕ್ಕಿ ಹೊಡೆದಿತ್ತು.
ಕಾರು ಡಿಕ್ಕಿ ಹೊಡೆದ ಪರಿಣಾಮ ಲಕ್ಷ್ಮೀ ಹೆಬ್ಬಾಳಕರ ಹಾಗೂ ಚನ್ನರಾಜ ಹಟ್ಟಿಹೊಳಿಯವರಿಗೆ ಗಾಯಗಳಾಗಿವೆ.