Download Our App

Follow us

Home » ರಾಜಕೀಯ » ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಮಾಜಿ ಶಾಸಕ ಪ್ರೀತಮ್ ಗೌಡಾ ?

ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಮಾಜಿ ಶಾಸಕ ಪ್ರೀತಮ್ ಗೌಡಾ ?

ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಮಾಜಿ ಶಾಸಕ ಪ್ರೀತಮ್ ಗೌಡಾ ? ಇಂತದೊಂದು ಅಚ್ಚರಿಯ ಮಾತುಗಳು ಹಾಸನ ಜಿಲ್ಲೆಯಲ್ಲಿ ಕೇಳಿ ಬರುತ್ತಿದೆ. 

ಹಾಸನದ ದೊಡ್ಡ ಗೌಡರ ಕುಟುಂಬದ ಬದ್ದ ರಾಜಕೀಯ ಎದುರಾಳಿ ಪ್ರೀತಮ್ ಗೌಡರ ಆಪ್ತರು, ಪ್ರೀತಮ್ ಗೌಡರಿಗೆ ಕಾಂಗ್ರೇಸ್ ಪಕ್ಷ ಸೇರುವಂತೆ ದುಂಬಾಲು ಬಿದ್ದಿದ್ದಾರೆ ಎನ್ನಲಾಗಿದೆ. 

ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಎದುರು ಸೋಲು ಅನುಭವಿಸಿರುವ ಪ್ರೀತಮ್ ಗೌಡ ಸಧ್ಯದಲ್ಲಿಯೇ ಬಿಜೆಪಿಗೆ ಗುಡ್ ಬೈ ಹೇಳ್ತಾರೆ ಎನ್ನುವ ಮಾತುಗಳು ಕೇಳಿ ಬರ್ತಿವೆ.

ಜೆಡಿಎಸ್ ಪಕ್ಷದ ಭದ್ರಕೋಟೆಯನ್ನು ಅಲ್ಲಾಡಿಸಲು, ಪ್ರೀತಮ್ ಗೌಡರನ್ನು ಪಕ್ಷಕ್ಕೆ ಆಹ್ವಾನಿಸುವ ಕಸರತ್ತು ತೆರೆಮರಿಯಲ್ಲಿ ನಡೆಸಿದ್ದಾರೆ ಎನ್ನಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಕಳ್ಳತನವಾದ ಬಂಗಾರ ಪತ್ತೆ ಹಚ್ಚಿ ಮಹಿಳೆಗೆ ಹಸ್ತಾಂತರಿಸಿದ ಇನ್ಸಪೆಕ್ಟರ್ ದಯಾನಂದ

ಧಾರವಾಡದ ಹೊಸ ಬಸ್ ನಿಲ್ದಾಣ ಬಳಿ ಬಸ್ ಹತ್ತುವ ವೇಳೆ ಕಳ್ಳತನಾಗಿದ್ದ ವ್ಯಾನಿಟಿ ಬ್ಯಾಗನ್ನು ಪತ್ತೆ ಮಾಡಿ ಮರಳಿ ಮಹಿಳೆಗೆ ಒಪ್ಪಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.  30

Live Cricket

error: Content is protected !!