ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಸೆಕ್ಟರ್ 19 ರ ಮಹಾಕುಂಭ ಮೇಳ ಪ್ರದೇಶದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 150 ಕ್ಕೂ ಹೆಚ್ಚು ಟೆಂಟಗಳು ಬೆಂಕಿಗಾಹುತಿಯಾಗಿವೆ.
ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ, ಬೆಂಕಿ ನಿಯಂತ್ರಿಸಲು ಕಡೆಗೂ ಯಶಸ್ವಿಯಾದರು.
ಅದೃಷ್ಟಾವಶಾತ್ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ