Download Our App

Follow us

Home » ಕಾನೂನು » ಧಾರವಾಡದಲ್ಲಿ ಪೊಲೀಸ್ ರೌಂಡ್ಸ್. ಪುಂಡ ಪೋಕರಿಗಳ ಮೇಲೆ ಹದ್ದಿನ ಕಣ್ಣು

ಧಾರವಾಡದಲ್ಲಿ ಪೊಲೀಸ್ ರೌಂಡ್ಸ್. ಪುಂಡ ಪೋಕರಿಗಳ ಮೇಲೆ ಹದ್ದಿನ ಕಣ್ಣು

ಹುಬ್ಬಳ್ಳಿಯಲ್ಲಿ ನಿನ್ನೇ ತಡರಾತ್ರಿ ಕೊಲೆ ನಡೆದ ಬೆನ್ನಲ್ಲೇ, ಧಾರವಾಡದಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. 

ಶಹರ ಠಾಣೆ ಪೊಲೀಸ್ ಸಿಬ್ಬಂದಿ ಠಾಣಾ ವ್ಯಾಪ್ತಿಯಲ್ಲಿ ಬೈಕ್ ನಲ್ಲಿ ಸಂಚರಿಸಿ, ಪುಂಡ ಪೋಕರಿಗಳಿಗೆ ಎಚ್ಚರಿಕೆ ನೀಡುತ್ತಿದ್ದಾರೆ.

ಕುಡಿದು ವಾಹನ ಚಲಾಯಿಸುವವರು, ಸಾರ್ವಜನಿಕರಿಗೆ ಕಿರಿಕಿರಿ ಕೊಡುವವರ ಮೇಲೆ ತಕ್ಕ ಕ್ರಮ ಕೈಗೊಳ್ಳುತ್ತಿದ್ದಾರೆ.

ಕಟ್ಟೆ ಮೇಲೆ ಕುಳಿತು ಹರಟೆ ಹೊಡೆಯುವವರನ್ನು ಮನೆಗೆ ಕಳಿಸುತ್ತಿರುವ ಪೊಲೀಸರು, ಬೈಕ್ ನಲ್ಲಿ ಪ್ರತಿ ಗಲ್ಲಿ ಗಲ್ಲಿಯಲ್ಲಿ ಸಂಚರಿಸುತ್ತಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡದಲ್ಲಿ ಆತಂಕ ಸೃಷ್ಟಿಸಿದ ಮಳೆ. ಟಿ ಟಿ ವಾಹನ ಮುಳುಗಡೆ

ಹುಬ್ಬಳ್ಳಿ ಧಾರವಾಡದಲ್ಲಿ ಮಳೆರಾಯ ಮುನಿಸಿಕೊಂಡಿದ್ದು, ನಿರಂತರ ಸುರಿಯುತ್ತಿರುವ ಮಳೆ ಆತಂಕ ಸೃಷ್ಟಿಸಿದೆ. ಸಂಜೆ 6 ರಿಂದ ಆರಂಭವಾದ ಮಳೆ ಸತತವಾಗಿ ಸುರಿಯುತ್ತಿದೆ. ಹುಬ್ಬಳ್ಳಿಯ ಗಬ್ಬುರ ಬೈಪಾಸ ಸರ್ವಿಸ

Live Cricket

error: Content is protected !!