

Trending

ಬಸನಗೌಡ ಪಾಟೀಲ ಯತ್ನಾಳ ಕ್ಷೇತ್ರದಲ್ಲಿ ವಿಜಯೇಂದ್ರರ ಜನಾಕ್ರೋಶ ಯಾತ್ರೆಗೆ ಸಾಕ್ಷಿಯಾದ ಸಾವಿರಾರು ಜನ
18/04/2025
4:41 pm
ಬಿಜೆಪಿಯಿಂದ ಉಚ್ಚಾಟನೆಯಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತವರು ಕ್ಷೇತ್ರದಲ್ಲಿ ಇಂದು ಬಿಜೆಪಿಯ ಜನಾಕ್ರೋಶ ಯಾತ್ರೆ ನಡೆಯಿತು. ಬಸನಗೌಡ ಪಾಟೀಲ ಯತ್ನಾಳರ ಉಚ್ಚಾಟನೆ ಬಳಿಕ ಅವರ