Download Our App

Follow us

Home » ಕಾನೂನು » ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಆಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆ, ಬದ್ರುದ್ದಿನ

ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಆಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆ, ಬದ್ರುದ್ದಿನ

ಮಾಧ್ಯಮ ಕ್ಷೇತ್ರದಲ್ಲಿ 30 ವರ್ಷಗಳಿಂದ ಸೇವೆ ಸಲ್ಲಿಸಿರುವ ಕೆ ಬದ್ರುದ್ದಿನ, ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಆಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಪಾಲ ಗೆಹಲೊಟ್, ಬದ್ರುದ್ದಿನ ಅವರಿಗೆ ಪ್ರಮಾಣ ವಚನ ಭೋಧಿಸಿದರು. ಬದ್ರುದ್ದಿನ ಅವರು ನಾಡಿನ ಹಿರಿಯ ವರದಿಗಾರರಾಗಿ ವಿವಿಧ ಸುದ್ದಿ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಸರ್ಕಾರ ಇವರ ಸೇವೆಯನ್ನು ಗುರುತಿಸಿ, ಅವರನ್ನು ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಆಯುಕ್ತರನ್ನಾಗಿ ನೇಮಕ ಮಾಡಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಕಳ್ಳತನವಾದ ಬಂಗಾರ ಪತ್ತೆ ಹಚ್ಚಿ ಮಹಿಳೆಗೆ ಹಸ್ತಾಂತರಿಸಿದ ಇನ್ಸಪೆಕ್ಟರ್ ದಯಾನಂದ

ಧಾರವಾಡದ ಹೊಸ ಬಸ್ ನಿಲ್ದಾಣ ಬಳಿ ಬಸ್ ಹತ್ತುವ ವೇಳೆ ಕಳ್ಳತನಾಗಿದ್ದ ವ್ಯಾನಿಟಿ ಬ್ಯಾಗನ್ನು ಪತ್ತೆ ಮಾಡಿ ಮರಳಿ ಮಹಿಳೆಗೆ ಒಪ್ಪಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.  30

Live Cricket

error: Content is protected !!