Download Our App

Follow us

Home » ಕಾನೂನು » ಧಾರವಾಡದಲ್ಲಿ ಬೆಂಕಿ. ಜನರಲ್ಲಿ ಆತಂಕ

ಧಾರವಾಡದಲ್ಲಿ ಬೆಂಕಿ. ಜನರಲ್ಲಿ ಆತಂಕ

ಧಾರವಾಡದ ರಜತಗಿರಿ ಬಡಾವಣೆಯಲ್ಲಿ ಗ್ಯಾಸ್ ಪೈಪ್ ನಲ್ಲಿ ಸೋರಿಕೆ ಹಿನ್ನೆಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. 

ಮನೆಗಳಿಗೆ ನೇರವಾಗಿ ಗ್ಯಾಸ್ ಸಂಪರ್ಕ ಕಲ್ಪಿಸುವ ಪೈಪ್ ಲೈನ್ ನಲ್ಲಿ ಗ್ಯಾಸ್ ಸೋರಿಕೆಯಿಂದ ಈ ಅವಘಡ ಸಂಭವಿಸಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. 

ಏಕಕಾಲಕ್ಕೆ ಎರಡು ಕಡೆಗೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಧಾರವಾಡದ ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗ್ಯಾಸ್ ಪೈಪ್ ಸಂಪರ್ಕದಲ್ಲಿ ದೋಷ ಕಾಣಿಸಿಕೊಂಡಿದೆ.

Karnataka Files
Author: Karnataka Files

Leave a Comment

RELATED LATEST NEWS

error: Content is protected !!