ಛತ್ತೀಸ್‌ಗಢದಲ್ಲಿ ನಡೆದ ಎನ್‌ಕೌಂಟರ್ ನಲ್ಲಿ 12 ಜನ ನಕ್ಸಲರನ್ನು ಎನ್ಕೌಂಟರ್ ಮಾಡಲಾಗಿದೆ.
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 12 ನಕ್ಸಲೀಯರನ್ನು ಹೊಡೆದು ಹಾಕಲಾಗಿದ್ದು, ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ 12 ನಕ್ಸಲೀಯರು ಹತರಾಗಿದ್ದಾರೆ.
ಭದ್ರತಾ ಸಿಬ್ಬಂದಿಯ ಜಂಟಿ ತಂಡದಿಂದ ಕಾರ್ಯಾಚರಣೆ ನಡೆದಿದೆ.
