ವೇಗವಾಗಿ ಹೋಗುತ್ತಿದ್ದ ಬಸ್ಸೋಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಹಾವೇರಿ ಬಳಿಯ ಮೆವುಂಡಿಯಲ್ಲಿ ನಡೆದಿದೆ.
ಬೆಳ್ಳಟ್ಟಿಯಿಂದ ರಾಣೆಬೆನ್ನೂರಗೆ ಹೊರಟಿದ್ದ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ಸಲ್ಲಿ 20 ಜನ ಪ್ರಯಾಣಿಕರಿದ್ದರು. ಅದೃಷ್ಟಾವಶಾತ ಯಾರಿಗೂ ಗಾಯಗಳಾಗಿಲ್ಲ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಪ್ರಯಾಣಿಕರನ್ನು ಬೇರೆ ಬಸ್ಸಿನಲ್ಲಿ ಕಳಿಸಿದ್ದಾರೆ.
