ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಹೀನ ಕೃತ್ಯವೊಂದು ಬೆಳಕಿಗೆ ಬಂದಿದೆ.
32 ವರ್ಷದ ಮಹಿಳೆಯೊಬ್ಬರ ಮೇಲೆ 18 ಅತ್ಯಾಚಾರಿಗಳು 18 ತಿಂಗಳ ಕಾಲ ಅತ್ಯಾಚಾರ ಎಸಗಿದ್ದಾರೆ.
ಪ್ರಕರಣಕ್ಕೆ ಸಂಬಂದಿಸಿದಂತೆ 18 ಜನರ ಮೇಲೆ ದೂರು ಧಾಖಲಾಗಿದೆ. ಅತ್ಯಾಚಾರ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ಎಲ್ಲಾ ಆರೋಪಿಗಳ ಹೆಸರುಗಳು ದೂರಿನಲ್ಲಿದ್ದು, ದುಧ್ವಾಖರ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
