Download Our App

Follow us

Home » ರಾಜಕೀಯ » ಕುಮಾರಣ್ಣ ಹಾಗೂ ದೇವೇಗೌಡರನ್ನು ಭೇಟಿ ಮಾಡಿದ ಸತೀಶ ಜಾರಕಿಹೊಳಿ

ಕುಮಾರಣ್ಣ ಹಾಗೂ ದೇವೇಗೌಡರನ್ನು ಭೇಟಿ ಮಾಡಿದ ಸತೀಶ ಜಾರಕಿಹೊಳಿ

ರಾಜ್ಯದಲ್ಲಿ   ಹನಿ ಟ್ರಾಪ್  ಪ್ರಕರಣ ಸದ್ದು ಮಾಡುತ್ತಿದ್ದಂತೆ,    ಸತೀಶ ಜಾರಕಿಹೊಳಿಯವರ ನವದೆಹಲಿ ಪ್ರವಾಸ ಕುತೂಹಲ ಮೂಡಿಸಿದೆ.

ಇಂದು ನವದೆಹಲಿಯಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ ಜಾರಕಿಹೊಳಿಯವರು ಪರಸ್ಪರ ಚರ್ಚೆ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ ಬಳಿಕ ಸತೀಶ ಜಾರಕಿಹೊಳಿಯವರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಸಹ ಭೇಟಿ ಮಾಡಿದ್ದು ವಿಶೇಷವಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಕಳ್ಳತನವಾದ ಬಂಗಾರ ಪತ್ತೆ ಹಚ್ಚಿ ಮಹಿಳೆಗೆ ಹಸ್ತಾಂತರಿಸಿದ ಇನ್ಸಪೆಕ್ಟರ್ ದಯಾನಂದ

ಧಾರವಾಡದ ಹೊಸ ಬಸ್ ನಿಲ್ದಾಣ ಬಳಿ ಬಸ್ ಹತ್ತುವ ವೇಳೆ ಕಳ್ಳತನಾಗಿದ್ದ ವ್ಯಾನಿಟಿ ಬ್ಯಾಗನ್ನು ಪತ್ತೆ ಮಾಡಿ ಮರಳಿ ಮಹಿಳೆಗೆ ಒಪ್ಪಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.  30

Live Cricket

error: Content is protected !!