ನಂದಿನಿ ಹಾಲಿನ ದರ ಏರಿಕೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ ಹಾಲಿನ ದರ ಏರಿಕೆಗೆ ಪ್ರಸ್ತಾವ ಸಲ್ಲಿಕೆ ಮಾಡಿತ್ತು. ಇದರ ಬೆನ್ನಲ್ಲೇ ಸರ್ಕಾರ ಹಾಲಿನ ದರ ಏರಿಕೆ ಮಾಡಿದೆ.
ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಏರಿಕೆ ಮಾಡಲಾಗಿದೆ. ನಂದಿನಿಗೆ ರಾಜ್ಯದಲ್ಲಿ ಹಾಗೂ ಪಕ್ಕದ ಮಹಾರಾಷ್ಟ್ರದ ಹಾಲು ಉತ್ಪಾದಕರು ಪೈಪೋಟಿ ನೀಡಿದ್ದು, ನಂದಿನಿ ಹಾಲಿನ ದರ ಏರಿಕೆ ಗ್ರಾಹಕರ ಮೇಲೆ ಪರಿಣಾಮ ಬೀರಲಿದೆ.
