ಮಲೇಷ್ಯಾದಲ್ಲಿ ಒಡೆದ ಅನಿಲ ಪೈಪ್‌ಲೈನ್‌ನಿಂದ ಭಾರಿ ಬೆಂಕಿ ಕಾಣಿಸಿಕೊಂಡಿದೆ.
ಬೆಳಿಗ್ಗೆ ನೈಸರ್ಗಿಕ ಅನಿಲ ಪೈಪ್‌ಲೈನ್ ಸ್ಫೋಟಗೊಂಡ ಪರಿಣಾಮ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಬೆಂಕಿ ವೇಗವಾಗಿ ಹರಡುತ್ತಿದ್ದು, ಸುತ್ತಮುತ್ತಲಿನ ಕಟ್ಟಡಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಈ ಘಟನೆಯಲ್ಲಿ ಈ ವರೆಗೆ 25 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
