ಮಾಜಿ ಪ್ರಧಾನಿ ಎಚ್ ಡಿ ದೇವಗೌಡರ ಕುಟುಂಬದ ವಿರುದ್ಧ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದ್ದು, ಇಂದಿನಿಂದ ಸರ್ಕಾರದ ವಿರುದ್ಧ ಯುದ್ಧ ಆರಂಭಿಸುವದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಭೂಮಿ ಅತಿಕ್ರಮಣದ ಆರೋಪದ ಮೇಲೆ ನನ್ನ ಮೇಲೆ ದ್ವೇಷ ರಾಜಕಾರಣ ನಡೆಯುತ್ತಿದ್ದು, ಎಲ್ಲವನ್ನು ಎದುರಿಸುವದಾಗಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
