ಧಾರವಾಡ ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇರುವ ಇಟಗಿ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿಯ ರಸ್ತೆ ವಿಭಜಕದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕೆಲಸಗಾರರ ಮೇಲೆ ಟ್ಯಾಂಕರವೊಂದು ಹಾಯ್ದ ಪರಿಣಾಮ ಈ ಘಟನೆ ನಡೆದಿದೆ.
ಮೂವರು ಕೆಲಸಗಾರರ ಜೊತೆ ಟ್ಯಾಂಕರ ಚಾಲಕ ಸಹ ಮೃತಪಟ್ಟಿದ್ದಾನೆ.
