Download Our App

Follow us

Home » ಶಿಕ್ಷಣ » ಧಾರವಾಡದಲ್ಲಿ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ. ಕೆಲ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಧಾರವಾಡದಲ್ಲಿ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ. ಕೆಲ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ರಾಜ್ಯದ ವಿವಿದೆಡೆ ಸತತವಾಗಿ ಮಳೆ ಸುರಿಯುತ್ತಿದೆ.    ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಮತ್ತು ಆರೆಂಜ   ಅಲರ್ಟ್   ಘೋಷಿಸಲಾಗಿದೆ.

ಗಡಿನಾಡು ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಬೀಳುತ್ತಿದ್ದು, ನಾಳೆ ಬೆಳಗಾವಿ ಹಾಗೂ ಖಾನಾಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಧಾರವಾಡ ಜಿಲ್ಲೆಯಲ್ಲಿಯೂ ಸಂಜೆಯಿಂದ ಸತತವಾಗಿ ಮಳೆ ಸುರಿಯುತ್ತಿದೆ, ಜನಜೀವನ ಅಸ್ತವ್ಯಸ್ತಗೊಂಡಿದೆ.

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಛೇ ! ಮದುವೆಯಾಗಲು ಕನ್ಯೆ ಸಿಗಲೇ ಇಲ್ಲ. ಕಡೆಗೆ ಆತ್ಮಹತ್ಯೆಗೆ ಶರಣಾದ ಯುವಕ

ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಸಣ್ಣಸಂಗಾಪುರ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ.  ಡ್ರೈವರ್ ಕೆಲಸ ಮಾಡಿಕೊಂಡ ಜೀವನ ಮಾಡುತ್ತಿದ್ದ ಅವಿನಾಶ್ ಚಾವಡಿ ಎಂಬಾತ ಮದುವೆಯಾಗಲು ಕನ್ಯೆ

Live Cricket

error: Content is protected !!