ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಮಹತ್ವದ ಬೆಳವಣಿಗೆಗಳು ನಡೆದಿವೆ. ಕಳೆದ ವಾರವಷ್ಟೇ ಕರ್ನಾಟಕ ಫೈಲ್ಸ್ ನಲ್ಲಿ ಬಿತ್ತರಗೊಂಡಿದ್ದ ಸುದ್ದಿ ನಿಜವಾಗಿದೆ. ಇದೀಗ 15ಕ್ಕೂ ಹೆಚ್ಚು ಬಿಜೆಪಿಯ ಮಾಜಿ ಶಾಸಕರು ಕಾಂಗ್ರೇಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ ಎಂದು ರಾಜ್ಯ ಕಾಂಗ್ರೇಸ್ ಉಪಾಧ್ಯಕ್ಷ ಹಾಗೂ ಶಾಸಕ ವಿನಯ ಕುಲಕರ್ಣಿ ಹೇಳಿದ್ದಾರೆ. ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣ ಇದ್ದು, 15 ಮಾಜಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ವಿನಯ ಕುಲಕರ್ಣಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬಿಜೆಪಿಯ ಹಾಲಿ ಶಾಸಕರು ಕಾಂಗ್ರೇಸ್ ಸೇರೋದರ ಬಗ್ಗೆ ಮಾಹಿತಿ ಇಲ್ಲ ಎನ್ನುವ ಮೂಲಕ ಆಪರೇಷನ್ ನಡೆದಿದೆ ಅನ್ನೋದರ ಬಗ್ಗೆ ಸಂದೇಶ ಕೊಟ್ಟಿದ್ದಾರೆ.
ಆಪರೇಷನ್ “ಎಕ್ಸ್ ” ವಿನಯ ಕುಲಕರ್ಣಿ ಸ್ಪೋಟಕ ಹೇಳಿಕೆ
RELATED LATEST NEWS
ಬೆಚ್ಚಿ ಬಿದ್ದ ಬಳ್ಳಾರಿ. ಜಿಲ್ಲಾ ಆಸ್ಪತ್ರೆ ವೈದ್ಯನ ಅಪಹರಣ
25/01/2025
4:25 pm
ಹಿಂದೂ ಧಾರ್ಮಿಕ ವಿಧಿ ವಿಧಾನದಂತೆ ಹಿಂದೂ ಮಹಿಳೆಯ ಅಂತ್ಯಸಂಸ್ಕಾರ ಮಾಡಿದ ಮುಸ್ಲಿಮ್ ಕುಟುಂಬ
25/01/2025
1:19 pm
Top Headlines
ಕುಂಭಮೇಳದಲ್ಲಿ ಭಾಗಿಯಾದ ಸ್ಪೀಕರ್ ಯು ಟಿ ಖಾದರ.
26/01/2025
2:50 pm
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಪತಿ ಯು ಟಿ ಖಾದರ ಭಾಗವಹಿಸಿದ್ದಾರೆ. ಸ್ನೇಹಿತರೊಂದಿಗೆ ಪ್ರಯಾಗರಾಜಗೆ ಹೋಗಿದ್ದ ಯು
ಕುಂಭಮೇಳದಲ್ಲಿ ಭಾಗಿಯಾದ ಸ್ಪೀಕರ್ ಯು ಟಿ ಖಾದರ.
26/01/2025
2:50 pm
ಬೆಚ್ಚಿ ಬಿದ್ದ ಬಳ್ಳಾರಿ. ಜಿಲ್ಲಾ ಆಸ್ಪತ್ರೆ ವೈದ್ಯನ ಅಪಹರಣ
25/01/2025
4:25 pm
ಹಿಂದೂ ಧಾರ್ಮಿಕ ವಿಧಿ ವಿಧಾನದಂತೆ ಹಿಂದೂ ಮಹಿಳೆಯ ಅಂತ್ಯಸಂಸ್ಕಾರ ಮಾಡಿದ ಮುಸ್ಲಿಮ್ ಕುಟುಂಬ
25/01/2025
1:19 pm
5 ವರ್ಷದ ಬಾಲಕಿ ಮೇಲೆ ಅತ್ಯಾಚಾರ. ಆರೋಪಿಯ ಎರಡು ಕಾಲಿಗೆ ಫೈರಿಂಗ್
25/01/2025
7:28 am
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ರುದ್ರೇಶ್ ಘಾಳಿ
24/01/2025
10:41 pm