ಸಚಿವ ಚೆಲುವರಾಯ ಸ್ವಾಮಿ ವಿರುದ್ಧ ಲಂಚದ ಆರೋಪ ಹೊರಿಸಿ ರಾಜ್ಯಪಾಲರಿಗೆ ಪತ್ರ ಬರೆದಿದ್ದ ಇಬ್ಬರು ಅಧಿಕಾರಿಗಳನ್ನು ಸಿ ಐ ಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರಪಡಿಸಲಾಯಿತು. ಬಂಧಿತ ಅಧಿಕಾರಿಗಳಾದ ಗುರುಪ್ರಸಾದ ಹಾಗೂ ತಾಂತ್ರಿಕ ಸುದರ್ಶನ ಅವರನ್ನು ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೊಟ್ಟಿದೆ. ರಾಜಾರೋಷವಾಗಿ ಸಚಿವರು ಲಂಚ ಪಡೆಯುತ್ತಿದ್ದಾರೆಂದು ವಿಪಕ್ಷಗಳು ಆರೋಪಿಸಿ, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದವು. ಲಂಚದ ಆರೋಪ ಹೊರಿಸಿ ರಾಜ್ಯಪಾಲರಿಗೆ ಪತ್ರ ಬರೆದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಈ ಪ್ರಕರಣವನ್ನು ಸಿ ಐ ಡಿ ಗೆ ಒಪ್ಪಿಸಿತ್ತು.
ಸಚಿವರ ವಿರುದ್ದ ಲಂಚದ ಪತ್ರ, ಇಬ್ಬರು ಅಧಿಕಾರಿಗಳ ಬಂಧನ
RELATED LATEST NEWS
ಕುಂಭಮೇಳದಲ್ಲಿ ಭಾಗಿಯಾದ ಸ್ಪೀಕರ್ ಯು ಟಿ ಖಾದರ.
26/01/2025
2:50 pm
ಬೆಚ್ಚಿ ಬಿದ್ದ ಬಳ್ಳಾರಿ. ಜಿಲ್ಲಾ ಆಸ್ಪತ್ರೆ ವೈದ್ಯನ ಅಪಹರಣ
25/01/2025
4:25 pm
Top Headlines
ಭೀಕರ ರೈಲು ಅಪಘಾತ. ಪರಸ್ಪರ ಡಿಕ್ಕಿ ಹೊಡೆದ ರೈಲುಗಳು
26/01/2025
3:14 pm
ಮಹಾರಾಷ್ಟ್ರದ ರೈಲು ದುರಂತ ಮಾಸುವ ಮುನ್ನವೇ, ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಭೀಕರ ರೈಲು ಅಪಘಾತ ನಡೆದಿದೆ. ಪಶ್ಚಿಮ ಬಂಗಾಲದ ಹೌರಾ ಬಳಿ ಈ ದುರ್ಘಟನೆ ನಡೆದಿದೆ. ಸಂತ್ರಗಚಿ
ಭೀಕರ ರೈಲು ಅಪಘಾತ. ಪರಸ್ಪರ ಡಿಕ್ಕಿ ಹೊಡೆದ ರೈಲುಗಳು
26/01/2025
3:14 pm
ಕುಂಭಮೇಳದಲ್ಲಿ ಭಾಗಿಯಾದ ಸ್ಪೀಕರ್ ಯು ಟಿ ಖಾದರ.
26/01/2025
2:50 pm
ಬೆಚ್ಚಿ ಬಿದ್ದ ಬಳ್ಳಾರಿ. ಜಿಲ್ಲಾ ಆಸ್ಪತ್ರೆ ವೈದ್ಯನ ಅಪಹರಣ
25/01/2025
4:25 pm
ಹಿಂದೂ ಧಾರ್ಮಿಕ ವಿಧಿ ವಿಧಾನದಂತೆ ಹಿಂದೂ ಮಹಿಳೆಯ ಅಂತ್ಯಸಂಸ್ಕಾರ ಮಾಡಿದ ಮುಸ್ಲಿಮ್ ಕುಟುಂಬ
25/01/2025
1:19 pm
5 ವರ್ಷದ ಬಾಲಕಿ ಮೇಲೆ ಅತ್ಯಾಚಾರ. ಆರೋಪಿಯ ಎರಡು ಕಾಲಿಗೆ ಫೈರಿಂಗ್
25/01/2025
7:28 am