Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಅವಧಿಗೂ ಮುನ್ನ ಲೋಕಸಭಾ ಚುನಾವಣೆ ಸಾಧ್ಯತೆ.

ರಾಷ್ಟ್ರಮಟ್ಟದಲ್ಲಿ ಜಿದ್ದಾಜಿದ್ದಿಗೆ ಕಾರಣವಾಗಿರುವ ಲೋಕಸಭಾ ಚುನಾವಣೆ ಅವಧಿಗೂ ಮುನ್ನವೇ ನಡೆಯುವ ಸಾಧ್ಯತೆ ಗೋಚರವಾಗುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಸಪ್ಟೆಂಬರ್ 18 ರಿಂದ ಸಪ್ಟೆಂಬರ್ 22 ರ ವರೆಗೆ 5 ದಿನಗಳ ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿದೆ. ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಇರುವಾಗಲೇ ರಾಜಕೀಯ ಪಡಸಾಲೆಯಲ್ಲಿ ಚುನಾವಣಾ ತಂತ್ರ ಹೆಣೆಯಲಾಗುತ್ತಿದೆ. I N D I A ಎಂದು ಹೆಸರಿಟ್ಟುಕೊಂಡಿರುವ ವಿರೋದ ಪಕ್ಷಗಳು ನರೇಂದ್ರ ಮೋದಿ ಸರ್ಕಾರವನ್ನು ಕಿತ್ತೊಗೆಯಲು ಒಗ್ಗಟ್ಟು ಪ್ರದರ್ಶಿಸಿದರೆ, ಮತ್ತೊಂದೆಡೆ NDA ಒಕ್ಕೂಟ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿಯಲು ಇನ್ನಿಲ್ಲದ ಕಸರತ್ತು ಮಾಡುತ್ತಿದೆ. ಇದೆಲ್ಲದರ ಮಧ್ಯೆ ಕೇಂದ್ರ ಸರ್ಕಾರ ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಯನ್ನು ಅಧ್ಯಯನ ಮಾಡಲು ಸಮಿತಿ ರಚಿಸಿದೆ. ಇದಕ್ಕೆ ಅಕಾಲಿದಳ ಬೆಂಬಲಿಸಿದೆ. ಅಂದುಕೊಂಡಂತೆ ನಡೆದರೆ, ನವೆಂಬರ್ ಅಥವಾ ಡಿಸೆಂಬರನಲ್ಲಿ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆ ದಟ್ಟವಾಗಿದೆ.

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!