ವಿಪತ್ತು ನಿರ್ವಹಣೆ ಸಂಪುಟದ ಉಪ ಸಮಿತಿ ರಾಜ್ಯದ ಒಟ್ಟು 195 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸುವಂತೆ ಮುಖ್ಯಮಂತ್ರಿಗೆ ಶಿಫಾರಸ್ಸು ಮಾಡಿದೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ನೇತೃತ್ವದಲ್ಲಿ ನಡೆದ ಸಭೆ ಬರಪೀಡಿತ ತಾಲೂಕುಗಳ ಹೆಸರನ್ನು ಶಿಫಾರಸ್ಸು ಮಾಡಿದೆ. ಶಿಫಾರಸು ಮಾಡಿದ ಬರಪೀಡಿತ ತಾಲೂಕುಗಳ ಪಟ್ಟಿ ಇಲ್ಲಿದೆ ನೋಡಿ.
