Download Our App

Follow us

Home » ಕಾನೂನು » ಕರಾವಳಿ ಕರ್ನಾಟಕದಲ್ಲಿ ಇಂದು ರಾತ್ರಿ ಭಾರಿ ಮಳೆ. ಕಲಬುರಗಿ, ಬೀದರ, ತುಮಕೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಅರೇಂಜ್ ಅಲರ್ಟ್ ಘೋಷಣೆ.

ಕರಾವಳಿ ಕರ್ನಾಟಕದಲ್ಲಿ ಇಂದು ರಾತ್ರಿ ಭಾರಿ ಮಳೆ. ಕಲಬುರಗಿ, ಬೀದರ, ತುಮಕೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಅರೇಂಜ್ ಅಲರ್ಟ್ ಘೋಷಣೆ.

ಕರಾವಳಿ ಕರ್ನಾಟಕ ಸೇರಿದಂತೆ ಹಲವೆಡೆ ಇಂದು ರಾತ್ರಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ದಕ್ಷಿಣ ಕನ್ನಡ, ಕೊಡಗು, ಚಿಕ್ಕ ಮಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ಬೀದರ, ಕಲ್ಬುರ್ಗಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ. ಅರೇಂಜ್  ಅಲರ್ಟ್ ಘೋಷಿಸಿದೆ.

115.6 ರಿಂದ 204.04 ಮಿಲಿ ಮೀಟರನಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಸಂಭವವಿದ್ದು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!