ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ನಿನ್ನೇ ತಡರಾತ್ರಿ ದುರಂತವೊಂದು ತಪ್ಪಿದೆ. ಚಲಿಸುತ್ತಿದ್ದ ರೈಲಿನಿಂದ ಇಳಿಯುವಾಗ ಹಳಿ ಮೇಲೆ ಬಿದ್ದ ಬಾಲಕನ ರಕ್ಷಣೆ ಮಾಡಿದ ಘಟನೆ ನಡೆದಿದೆ. ತಕ್ಷಣವೇ ಅಲ್ಲಿದ್ದ ಮಹಿಳಾ ಪೇದೆ ಸುಲೋಚನಾ ಜೀವದ ಹಂಗು ತೊರೆದು ಬಾಲಕನನ್ನು ರಕ್ಷಿಸಿದ್ದಾರೆ. ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಸ್ವಲ್ಪ ತೆರೆದ ಗಾಯಗಳಾಗಿದ್ದು, ಚಿಕಿತ್ಸೆ ಕೊಡಿಸಿ ಮನೆಗೆ ಕಳಿಸಲಾಗಿದೆ.
ಹುಬ್ಬಳ್ಳಿಯಲ್ಲಿ ಚಲಿಸುವ ರೈಲಿನಿಂದ ಕೆಳಗೆ ಬಿದ್ದು, ಬಚಾವಾದ ಬಾಲಕ
RELATED LATEST NEWS
Top Headlines
ಸ್ಪೋಟಕ ಬ್ಯಾಟ್ಸಮನ್ ಬದುಕಿನಲ್ಲಿ ಸ್ಪೋಟಕ ತಿರುವು. ಡೈವೋರ್ಸ್…
24/01/2025
4:32 pm
ಸ್ಪೋಟಕ ಬ್ಯಾಟಿಂಗ್ ಶೈಲಿಗೆ ಹೆಸರಾಗಿದ್ದ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದೆ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮತ್ತು ಆರತಿ ಅಹ್ಲಾವತ್ ರ 20 ವರ್ಷಗಳ ದಾಂಪತ್ಯದ
ಸ್ಪೋಟಕ ಬ್ಯಾಟ್ಸಮನ್ ಬದುಕಿನಲ್ಲಿ ಸ್ಪೋಟಕ ತಿರುವು. ಡೈವೋರ್ಸ್…
24/01/2025
4:32 pm
ಮಹಾರಾಷ್ಟ್ರದಲ್ಲಿ ಮಹಾಸ್ಫೋಟ. ಭೀಕರ ಸ್ಫೋಟಕ್ಕೆ 8 ಬಲಿ
24/01/2025
4:23 pm
ಬಿಗ್ ಬಾಸ್ ಸ್ಪರ್ಧಿ, ಲಾಯರ್ ಜಗದೀಶ ಮೇಲೆ ಹಲ್ಲೆ
23/01/2025
9:19 pm