Download Our App

Follow us

Home » ಅಪರಾಧ » ಮಹಾರಾಷ್ಟ್ರದಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಗೆ ಬೆಂಕಿ

ಮಹಾರಾಷ್ಟ್ರದಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಗೆ ಬೆಂಕಿ

ಮಹಾರಾಷ್ಟ್ರದಲ್ಲಿ ಮೀಸಲಾತಿ ಸಂಬಂಧ ಹೋರಾಟ ಹಿಂಸಾರೂಪ ಪಡೆದುಕೊಂಡಿದೆ. ಸೋಮವಾರ ಭಾಲ್ಕಿ-ಪುಣೆ ನಡುವಿನ ಬಸ್ ಸಂಖ್ಯೆ KA-38 F-1201 ಬಸ್ಸಿಗೆ ಉಮರ್ಗಾ ಬಳಿ ಇರುವ ತರುರಿ ಗ್ರಾಮದಲ್ಲಿ ಬೆಂಕಿ ಹಚ್ಚಿದ ಪರಿಣಾಮ, ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಘಟನೆಯಿಂದಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಅಂತರಾಜ್ಯ ಬಸ್ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡ ಪಾಲಿಕೆ ಕಮಿಷನರ್ ಈಶ್ವರ ಉಳ್ಳಾಗಡ್ಡಿ ಎತ್ತಂಗಡಿ ?

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿಯವರನ್ನು ಎತ್ತಂಗಡಿ ಮಾಡಲಾಗಿದೆಯಂತೆ. ಇಂತಹದೊಂದು ಸುದ್ದಿ ವೇಗವಾಗಿ ಹರದಾಡುತ್ತಿದ್ದು, ವರ್ಗಾವಣೆ ಖಚಿತ ಎನ್ನಲಾಗಿದೆ.  ಪಾಲಿಕೆ ಆಯುಕ್ತರಾಗಿರುವ ಈಶ್ವರ

Live Cricket

error: Content is protected !!