ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಆರೋಪಿ ಸುಳಿವು ಸಿಕ್ಕಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ರಾಮೇಶ್ವರ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್ಐಎ ಹಾಗೂ ಸಿಸಿಬಿ ಪೊಲೀಸರು ತನಿಖೆ ತೀವ್ರಗತಿಯಲ್ಲಿ ನಡೆಸಿದ್ದು, ಆರೋಪಿ ಬೆನ್ನು ಬಿದ್ದಿದ್ದಾರೆ.
ತನಿಖೆ ನಡೆದಿರುವದರಿಂದ ಎಲ್ಲವನ್ನು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.