ಹುಬ್ಬಳ್ಳಿಗೆ ಬಂದಿದ್ದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಪಕ್ಷದ ಕಾರ್ಯಾಲಯದಲ್ಲಿ ಸಭೆ ನಡೆಸಿದ ನಂತರ ಸಿದ್ದಾರೋಡ ಮಠಕ್ಕೆ ಬಂದು ಸಿದ್ದಾರೋಡರ ದರ್ಶನ ಪಡೆದರು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಯಡಿಯೂರಪ್ಪನವರಿಗೆ ಸಾಥ ನೀಡಿದ್ದರು. ಈ ವಿಷಯವನ್ನು ಎಕ್ಸ್ ನಲ್ಲಿ ಬರೆದುಕೊಂಡಿರುವ ಜೋಶಿ, ಸಿದ್ದರೋಡರ ದರ್ಶನ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.