ಜಿದ್ದಾಜಿದ್ದಿನ ಕ್ಷೇತ್ರವಾಗಿರುವ ಗಡಿನಾಡು ಬೆಳಗಾವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ ಶೆಟ್ಟರ ಇಂದು ನಾಮಪತ್ರ ಸಲ್ಲಿಸಿದರು.
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಶೆಟ್ಟರ ಅವರು ಹಾಲಿ ಸಂಸದೆ ಮಂಗಳಾ ಅಂಗಡಿ, ಶಾಸಕ ರಮೇಶ ಜಾರಕಿಹೊಳಿ, ಅನೀಲ್ ಬೆನಕೆ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು