Download Our App

Follow us

Home » ರಾಜಕೀಯ » ಧಾರವಾಡ ಲೋಕಸಭಾ ಕ್ಷೇತ್ರದ ಜವಾಬ್ದಾರಿ ದಿನೇಶ ಗುಂಡೂರಾವ ಹೆಗಲಿಗೆ

ಧಾರವಾಡ ಲೋಕಸಭಾ ಕ್ಷೇತ್ರದ ಜವಾಬ್ದಾರಿ ದಿನೇಶ ಗುಂಡೂರಾವ ಹೆಗಲಿಗೆ

ಧಾರವಾಡ ಲೋಕಸಭಾ ಕ್ಷೇತ್ರದ ಜವಾಬ್ದಾರಿಯನ್ನು ಆರೋಗ್ಯ ಸಚಿವ ದಿನೇಶ ಗುಂಡೂರಾವ ಹೊತ್ತಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಧಾರವಾಡ ಕ್ಷೇತ್ರದ ಜವಾಬ್ದಾರಿಯನ್ನು ದಿನೇಶ ಗುಂಡೂರಾವ ಅವರಿಗೆ ವಹಿಸಿದ್ದಾರೆ. ಚುನಾವಣೆ ಮುಗಿಯುವವರೆಗೆ ಕ್ಷೇತ್ರದಲ್ಲಿಯೇ ಇರುವಂತೆ ಸೂಚನೆ ನೀಡಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರತಿಷ್ಟೆಯಾಗಿ ತೆಗೆದುಕೊಂಡಿರುವ ಕಾಂಗ್ರೇಸ್, ಈ ಕ್ಷೇತ್ರವನ್ನು ಶತಾಯಗತಾಯ ಗೆಲ್ಲಲೇಬೇಕೆಂದು ತೀರ್ಮಾನಿಸಿದೆ. ನಾಳೆ ದಿನೇಶ ಗುಂಡೂರಾವ ಧಾರವಾಡಕ್ಕೆ ಬರಲಿದ್ದು, ಪಕ್ಷದ ಕಾರ್ಯಕರ್ತರಲ್ಲಿ ಹುಮ್ಮಸ್ಸು ತರಿಸಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಬೆಚ್ಚಿ ಬಿದ್ದ ಬಳ್ಳಾರಿ. ಜಿಲ್ಲಾ ಆಸ್ಪತ್ರೆ ವೈದ್ಯನ ಅಪಹರಣ

ಗಣಿ ನಾಡು ಬಳ್ಳಾರಿಯಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿನ ಮಕ್ಕಳ ವೈದ್ಯ ಡಾ.ಸುನೀಲ್ ರನ್ನು ಅಪಹರಣ ಮಾಡಲಾಗಿದೆ. ಬೆಳಿಗ್ಗೆ ವಾಯುವಿಹಾರಕ್ಕೆ ಹೋದಂತ ಸಂದರ್ಭದಲ್ಲಿ ಅಪಹರಣ ಮಾಡಲಾಗಿದೆ.  ಬೆಳಿಗ್ಗೆ ಸತ್ಯನಾರಾಯಣ ಪೇಟೆಯ

Live Cricket

error: Content is protected !!