ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ವಿನೋದ ಅಸೂಟಿ ನವಲಗುಂದದ ಮತಗಟ್ಟೆ 85 ರಲ್ಲಿ ತಮ್ಮ ಹಕ್ಕು ಚಲಾಯಿಸಿದರು.
ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಮನವಿ ಮಾಡಿದ ವಿನೋದ ಅಸೂಟಿ, ಬಿಸಿಲನ್ನು ಲೆಕ್ಕಿಸದೆ ಪ್ರಜಾತಂತ್ರದ ಹಬ್ಬದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.