Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ವಿದ್ಯುತ್ ಟ್ರಾನ್ಸ್ಫರ್ಮರ ಉಡಿಸ್. ತಪ್ಪಿದ ಭಾರಿ ದುರಂತ

ಹುಬ್ಬಳ್ಳಿ ಮಹಾನಗರ ಇಂದು ಮಳೆಗೆ ತತ್ತರಿಸಿಹೋಯ್ತು. ಸಂಜೆ ಸುರಿದ ಭಾರಿ ಮಳೆ ಹುಬ್ಬಳ್ಳಿಗರಲ್ಲಿ ಭಯ ಹುಟ್ಟಿಸಿತ್ತು. ಭಾರಿ ಗುಡುಗು, ಸಿಡಿಲಿನಿಂದ ಕೂಡಿದ ಮಳೆಗೆ ಬೃಹತ ಮರಗಳು ಧರಾಶಾಹಿಯಾದವು. 

ಹುಬ್ಬಳ್ಳಿಯ ವಿನಯ ಕಾಲೋನಿಯ 6 ನೇ ಕ್ರಾಸ್ ನಲ್ಲಿ   ಇದ್ದ ವಿದ್ಯುತ್ ಟ್ರಾನ್ಸ್ಫರ್ಮರ ಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿತು. ಇದರಿಂದಾಗಿ ಅಲ್ಲೇ ಪಕ್ಕದಲ್ಲಿ ಇದ್ದವರು, ತಕ್ಷಣ ಅಲ್ಲಿಂದ ಕಾಲ್ಕಿತ್ತ ಘಟನೆ ನಡೆಯಿತು.

ಹುಬ್ಬಳ್ಳಿಯಲ್ಲಿ ಇಂದು ಸುರಿದ ಭಾರಿ ಮಳೆಗೆ ಹುಬ್ಬಳ್ಳಿಯ ಬಹುತೇಕ ರಸ್ತೆಗಳು ನೀರಿನಲ್ಲಿ ಮುಳುಗಿದ್ದವು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!