ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಣಾಸಿಯಿಂದ ಮೂರನೇ ಬಾರಿಗೆ ಸ್ಪರ್ದಿಸಲು ಸಜ್ಜಾಗಿದ್ದಾರೆ. ಇಂದು ವಾರಣಾಸಿ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲಿರುವ ಮೋದಿ, ನಿನ್ನೆಯೇ ಬೃಹತ್ ರೋಡ ಶೋ ಮಾಡುವ ಮೂಲಕ, ಶಕ್ತಿ ಪ್ರದರ್ಶನ ನಡೆಸಿದ್ದರು.
ಇಂದು 10-45 ಕ್ಕೆ ಕಾಲ ಭೈರವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಮೋದಿ, 11-30 ಕ್ಕೆ ಅಭಿಜಿತ್ ಮುಹೂರ್ತದಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.