ಹಾಸನದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ತನಿಖೆ ನಡೆಸಿರುವ ಎಸ್ ಐ ಟಿ, ಪ್ರಜ್ವಲ್ ರೇವಣ್ಣನನ್ನು ಮತ್ತೆ ಕಸ್ಟಡಿಗೆ ಪಡೆದಿದೆ.
ಎರಡನೇ ದೂರು FIR ಸಂಖ್ಯೆ 2/2024 ಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣನನ್ನು ಜೂನ್ 18 ರ ವರೆಗೆ ಎಸ್ ಐ ಟಿ ವಶಕ್ಕೆ ನೀಡಿ, 42 ನೇ ಎ ಸಿ ಎಮ್ ಎಮ್ ನ್ಯಾಯಾಲಯ ಆದೇಶ ಹೊರಡಿಸಿದೆ.