ಬಿಜೆಪಿಯ ಭೀಷ್ಮ, ಮಾಜಿ ಉಪ ಪ್ರಧಾನಿ ಎಲ್ ಕೆ ಅದ್ವಾನಿ ಅನಾರೋಗ್ಯದಿಂದ ಆಸ್ಪತ್ರೆಗೆ ಧಾಖಲಾಗಿದ್ದಾರೆ.
15 ದಿನಗಳ ಅವಧಿಯಲ್ಲಿ ಎರಡನೇ ಬಾರಿಗೆ ಅವರನ್ನು ಆಸ್ಪತ್ರೆಗೆ ಧಾಖಲು ಮಾಡಲಾಗಿದೆ. ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಅದ್ವಾನಿಯವರಿಗೆ ಚಿಕೆತ್ಸೆ ನೀಡಲಾಗುತ್ತಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ.