ಹುಬ್ಬಳ್ಳಿಯಲ್ಲಿರುವ ಹೆಸ್ಕಾಂ ಎಮ್ ಡಿ ಯಾಗಿದ್ದ ಮೊಹಮ್ಮದ ರೋಷನ್ ಇದೀಗ ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.
2015 ನೇ ಬ್ಯಾಚಿನ ಐ ಎ ಎಸ್ ಅಧಿಕಾರಿಯಾಗಿರುವ ಮೊಹಮ್ಮದ ರೋಷನ್ ಕಳೆದ ನಾಲ್ಕು ವರ್ಷಗಳಿಂದ ಹೆಸ್ಕಾಂ ಎಮ್ ಡಿ ಯಾಗಿ ಸೇವೆ ಸಲ್ಲಿಸಿದ್ದರು.
ಬೆಳಗಾವಿ ಜಿಲ್ಲಾಧಿಕಾರಿಯಾಗಿದ್ದ ನಿತೇಶ್ ಪಾಟೀಲರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದ್ದು, ಎಮ್ ಎಸ್ ಎಮ್ ಇ ಇಲಾಖೆಗೆ ವರ್ಗ ಮಾಡಲಾಗಿದೆ