ರಾಜ್ಯ ಸರ್ಕಾರ ಆಡಳಿತ ಚುರುಕುಗೊಳಿಸಲು ವಿವಿಧ ಜಿಲ್ಲೆಗಳಿಗೆ ಹಿರಿಯ IAS ಅಧಿಕಾರಿಗಳನ್ನು ಉಸ್ತುವಾರಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ.
ಧಾರವಾಡ ಜಿಲ್ಲಾಧಿಕಾರಿಯಾಗಿ ಜನಮೆಚ್ಚುಗೆ ಗಳಿಸಿದ್ದ ದೀಪಾ ಚೋಳನರನ್ನು ಸರ್ಕಾರ ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.