ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಹಾಗೂ ವಿಧಾನಸಭೆಯ ಉಪನಾಯಕ ಅರವಿಂದ ಬೆಲ್ಲದ ಇಂದು ವಿಧಾನಸಭೆಯಲ್ಲಿ ಗುಡುಗು ಹಾಕಿದರು
ಕರ್ನಾಟಕದ ಜನತೆಯ ದುಡ್ಡನ್ನು ನುಂಗಿ ನೀರು ಕುಡಿಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ!! ಎಂಬ ಫಲಕ ಹಿಡಿದು ಆಕ್ರೋಶ ಹೊರಹಾಕಿದ ಬೆಲ್ಲದ, ಸದನದಲ್ಲಿ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುವದಾಗಿ ಹೇಳಿದರು.