ಆಸ್ಪತ್ರೆಯಿಂದ ಮೂರು ವರ್ಷದ ಬಾಲಕನನ್ನು ಅಪಹರಿಸಿದ ಘಟನೆ ತೆಲಂಗಾಣದ ನಿಜಾಮಾಬಾದ್ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ.
ಮರುದಿನ ನಿಗದಿಯಾಗಿದ್ದ ಹೆರಿಗೆಗೆ ಕುಟುಂಬಸ್ಥರು ಮಲಗಿದ್ದ ಹೊತ್ತಲ್ಲಿ ಈ ಘಟನೆ ನಡೆದಿದೆ. ಬೆಳಗಿನ ಜಾವ 2 ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿಯೊಬ್ಬ, ಪಕ್ಕಕ್ಕೆ ಮಲಗಿದಂತೆ ನಟನೆ ಮಾಡಿ, ಮಗನನ್ನು ಕರೆದುಕೊಂಡು ಹೋಗಿರುವ ದೃಶ್ಯ ಸಿ ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.